ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

0 129

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

Leave A Reply

Your email address will not be published.