Browsing Category

Breaking News

ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
Read More...

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಭುಗಿಲೇಳುವ ಎಲ್ಲಾ ಸಾಧ್ಯತೆ

ನವದೆಹಲಿ(ಜ.31): ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಭುಗಿಲೇಳುವ ಎಲ್ಲಾ ಸಾಧ್ಯತೆ ಇದೆ. ಇದೀಗ ತಮಿಳುನಾಡು ಮತ್ತೆ ಕಾವೇರಿ ನೀರು ಕ್ಯಾತೆ ತೆಗೆದಿದೆ. ಹೊಸ ಅರ್ಜಿಯೊಂದಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು, ಕಾವೇರಿ ನದಿ ನೀರಿನ ಜೊತೆಗೆ ಮೇಕೆದಾಟು ಯೋಜನೆಗೆ…
Read More...

ಕೋಲಾರದ ಚೌಡದೇನಹಳ್ಳಿಯಲ್ಲಿ ವಿಜೃಂಭಣೆಯ ಸಂಕ್ರಾಂತಿ ಆಚರಣ

ಕೋಲಾರದ ಚೌಡದೇನಹಳ್ಳಿಯಲ್ಲಿ ವಿಜೃಂಭಣೆಯ ಸಂಕ್ರಾಂತಿ ಆಚರಣ ಸಡಗರ ಸಂಭ್ರಮ ಹಾಗೂ  ಭಕ್ತಿಯಿಂದ ಸಂಕ್ರಾಂತಿ ಆಚರಣೆ ಮತ್ತು ದೇವರ ಉತ್ಸವ ಕಾರ್ಯಕ್ರಮವು ಕೋಲಾರದ ತಾಲೂಕಿನ ಚೌಡದೇನಹಳ್ಳಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಗ್ರಾಮದ ರೈತರು ತಾವು ಸಾಕಿಸಲುಹಿದ ನೆಚ್ಚಿನ ಎತ್ತುಗಳು ಹಾಗೂ…
Read More...

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ. 3…
Read More...

ಕ್ಲಾಸ್ ತೆಗೆದುಕೊಂಡ Roopesh Rajanna

Roopesh Rajanna: ಕನ್ನಡಪರ ಹೋರಾಟಗಳಿಂದಲೇ ಗುರುತಿಸಿಕೊಂಡಿದ್ದ ರೂಪೇಶ್‌ ರಾಜಣ್ಣ ಕಿರುತೆರೆಯ ರಿಯಾಲಿಟಿ ಶೋ ಬಿಗ್‌ ಬಾಸ್‌ಗೆ ತೆರಳಿ, ಅಲ್ಲಿಯೂ ಮೋಡಿ ಮಾಡಿದರು. ಸೀಸನ್‌ 9ರಲ್ಲಿ ಕೊನೆಯವರೆಗೂ ಉಳಿದು ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರರಾಗಿದ್ದರು.
Read More...