ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ

0 3,815

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ.

 

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ (Rape And Murder In Bengaluru) ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಜನವರಿ 30) ರಾತ್ರಿ ಪರಿಚಯಸ್ಥನಿಂದಲೇ ಈ ಹೇಯ ಕೃತ್ಯ ಎಸಗಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ 22 ವರ್ಷದ ಯುವಕನ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

Leave A Reply

Your email address will not be published.